歌曲 / 歌词

Ninnindale Remix

Listen on Apple Music

歌词

Yo people, welcome to ಮಿಲನ
Colours of love
(ಪಮಗಮ ಪನಿಸ
ಪಮಗಮ ಪಸಾನಿ)
♪
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ
ನಿನ್ನಿಂದಲೇ ನಿನ್ನಿಂದಲೇ ಮನಸಿಂದು ಕುಣಿದಾಡಿದೆ
ಈ ಎದೆಯಲ್ಲಿ ಸಿಹಿಯಾದ ಕೋಲಾಹಲ
ನನ್ನೆದುರಲ್ಲೇ ನೀ ಹೀಗೆ ಬಂದಾಗಲೇ
ನಿನ್ನ ತುಟಿಯಲ್ಲಿ ನಗುವಾಗುವ ಹಂಬಲ
ನಾ ನಿಂತಲ್ಲೇ ಹಾಳಾದೆ ನಿನ್ನಿಂದಲೇ
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ
ನಿನ್ನಿಂದಲೇ ನಿನ್ನಿಂದಲೇ ಮನಸಿಂದು ಕುಣಿದಾಡಿದೆ
(ನಿನ್ನಿಂದಲೇ
ನಿನ್ನಿಂದಲೇ
ನಿನ್ನಿಂದಲೇ
ನಿನ್ನಿಂದಲೇ
ನಿನ್ನಿಂದಲೇ ನಿನ್ನಿಂದಲೇ
ನಿನ್ನಿಂದಲೇ ನಿನ್ನಿಂದಲೇ)
ಇರುಳಲ್ಲಿ ಜ್ವರದಂತೆ ಕಾಡಿ ಈಗ
ಹಾಯಾಗಿ ನಿಂತಿರುವೆ ಸರಿ ಏನು
ಬೇಕಂತಲೇ ಮಾಡಿ ಏನೋ ಮೋಡಿ
ಇನ್ನೆಲ್ಲೋ ನೋಡುವ ಪರಿ ಏನು
ಈ ಮಾಯೆಗೆ ಈ ಮರುಳಿಗೆ ನಿನ್ನಿಂದ ಕಳೆ ಬಂದಿದೆ
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ
(ಪಮಗಮ ಪನಿಸ
ಪಮಗಮ ಪಸಾನಿ)
(ಪಮಗಮ ಪನಿಸ ಸ ಸ
ಪಮಗಮ ಪಸಾನಿ ನಿ ನಿ)
(ನಿನ್ನಿಂದಲೇ ನಿನ್ನಿಂದಲೇ
ನಿನ್ನಿಂದಲೇ ನಿನ್ನಿಂದಲೇ)
ಹೋದಲ್ಲಿ ಬಂದಲ್ಲಿ ಎಲ್ಲಾ ನಿನ್ನ
ಸೊಂಪಾದ ಚೆಲುವಿನ ಗುಣಗಾನ
ಕೇದಿಗೆ ಗರಿಯಂಥ ನಿನ್ನ ನೋಟ
ನನಗೇನೋ ಅಂದಂತೆ ಅನುಮಾನ
ಕಣ್ಣಿಂದಲೇ ಸದ್ದಿಲ್ಲದೆ ಮುದ್ದಾದ ಕರೆ ಬಂದಿದೆ

ನಿನ್ನಿಂದಲೇ)